ವಿಷಯಕ್ಕೆ ಹೋಗು

ಕೈಯಲ್ಲಿ ಕರಸ್ಥಲ ಮನದಲ್ಲಿ

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಕೈಯಲ್ಲಿ ಕರಸ್ಥಲ ಮನದಲ್ಲಿ ಪರಸ್ಥಲ
ತನುವೆಲ್ಲ ಹುಸಿಸ್ಥಲ_ಶರಣನೆಂತೆಂಬೆ? ಮಾತಿನಂತುಟಲ್ಲ ಕ್ರಿಯಾಸಮ (ಕ್ರಿಯಾಗಮ?) ಸ್ಥಲ. ಊತ್ಪತ್ಯ_ಸ್ಥಿತಿ_ಲಯರಹಿತ ನಿಜಸ್ಥಲ
ಗುಹೇಶ್ವರನೆಂಬ ಲಿಂಗೈಕ್ಯವೈಕ್ಯ.