ಎಲೆ ಬಸವಣ್ಣ ನಾವು ಬಹುದಕ್ಕೆ ಮುನ್ನವೆ ಬಂದಹರೆಂದು ಶುಭಸೂಚನೆ ತೋರಿತ್ತೆಂದೆ. ಮನೆಯ ಮೀರಿ ಮಂದದ ದೈವ ಉಂಟೆ ಎಂಬುದ ತಿಳಿ ಗುಹೇಶ್ವರಲಿಂಗದಲ್ಲಿ ಸಂಗನಬಸವಣಾ