ಶಿಲೆಯೊಳಗಣ ಪಾವಕನಂತೆ ಉದಕದೊಳಗಣ ಪ್ರತಿಬಿಂಬದಂತೆ ಬೀಜದೊಳಗಣ ವೃಕ್ಷದಂತೆ ಶಬ್ದದೊಳಗಣ ನಿಶ್ಶಬ್ದದಂತೆ ಗುಹೇಶ್ವರಾ ನಿಮ್ಮ ಶರಣಸಂಬಂಧ