ವಿಷಯಕ್ಕೆ ಹೋಗು

ಪೃಥ್ವಿಕುಲಮಂಟಪದ ಮೇಲೆ ಪಾದ(ಪದ?)ಶಿಲೆ

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಪೃಥ್ವಿಕುಲಮಂಟಪದ ಮೇಲೆ ಪಾದ(ಪದ?)ಶಿಲೆ ಬಿಗಿದು
ತಳಕಂಭ ಕಳಸದ ಮೇಲೆ ಕೆಸರುಗಲ್ಲು_ ಒಂದು ವÀಠಕ್ಕೆ ಒಂಬತ್ತು ತುಂಬಿಯ ಆಳಾಪ. ಬಗೆಯ ಬಣ್ಣದ ಮೇಲೆ ಹಿರಿದಪ್ಪ ಸಂಯೋಗ ! ಅಂಗಜನ ಪಡೆ ಕೋಟಿ
ಮುಂಡವೆದ್ದು ಕುಣಿವಲ್ಲಿ
ರಣವುಂಡ ಭೂಮಿಯನು ಮೀರಿದನು ಗುಹೇಶ್ವರಾ !