ಸುಖವಿಲ್ಲ ಸೂಳೆಗೆ ಪಥವಿಲ್ಲ ಶೀಲಕ್ಕೆ ಮಾಡಲಾಗದು ನೇಮವ ನೋಡಲಾಗದು ಶೀಲವ. ಸತ್ಯವೆಂಬುದೆ ಸತ್ಶೀಲ_ಗುಹೇಶ್ವರಲಿಂಗವನರಿಯ ಬಲ್ಲಂಗೆ !