ವಿಷಯಕ್ಕೆ ಹೋಗು

ಗತಿವಿರಹಿತನೇನೆಂಬೆ, ಎಂತೆಂಬೆ ?

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಗತಿವಿರಹಿತನೇನೆಂಬೆ
ಎಂತೆಂಬೆ ? ಅಘಟಿತಘಟಿತ ಅಖಂಡಿತಮಹಿಮನನೇನೆಂಬೆನೇನೆಂಬೆ ? ಆದಿಯಿಂದತ್ತತ್ತ ಗುಹೇಶ್ವರ ! ಅಲ್ಲಯ್ಯನ ಸುಳುಹು ಜಗಕ್ಕೆ ಪಾವನ.