ಉಲಿವ ಉಯ್ಯಲೆಯ ಹರಿದು ಬಂದೇರಲು ತಾಗದೆ ತೂಗುವುದು ಭವಸಾಗರ ಮರಳಿ ಬಾರದಂತೆ ! ಹಂಸೆಯ ಮೇಲೆ ತುಂಬಿ ಕುಳ್ಳಿರ್ದು ಸ್ವರ ಗೆಯ್ಯುವ ಘೋಷವಿದೇನೊ ? ಆತನಿರ್ದ ಸರ ಹರಿಯದೆ ಇದ್ದಿತ್ತು. ದೇಹಿಗಳೆಲ್ಲ ಅರಿವರೆ ಗುಹೇಶ್ವರನ ಆಹಾರಮುಖವ ?