Pages (key to Page Status)
ವಸುಧೆಯಿಲ್ಲದ ಬೆಳಸು ರಾಜಾನ್ನ ಹೆಸರಿಲ್ಲದ ಓಗರ ವೃಷಭ ಮುಟ್ಟದ ಹಯನು ಬೆಣ್ಣೆಯ ಹೊಸೆವರಿಲ್ಲದೆ ಕಂಡುಂಡೆ. ಶಿಶು ಕಂಡ ಕನಸಿನಂತೆ ಗುಹೇಶ್ವರನೆಂಬುದು ಹೆಸರಿಲ್ಲದ ಬಯಲು !