ನಾನೆಂಬ ಅಹಂಕಾರದಲ್ಲಿ ನಾನುಂಡೆನಾದಡೆ ಎನಗದೆ ಭಂಗ. ಸ್ತುತಿ_ನಿಂದೆಗೆ ನೊಂದೆನಾದಡೆ ಅಂಗೈಯಲ್ಲಿರ್ದ ಗುಹೇಶ್ವರಲಿಂಗಕ್ಕೆ ದೂರ ಕಾಣಾ ಸಂಗನಬಸವಣ್ಣಾ.