ಸತ್ತ ಬಳಿಕ ಮುಕ್ತಿಯ

ವಿಕಿಸೋರ್ಸ್ದಿಂದ



Pages   (key to Page Status)   


ಸತ್ತ ಬಳಿಕ ಮುಕ್ತಿಯ ಹಡೆದೆಹೆನೆಂದು ಪೂಜಿಸ ಹೋದಡೆ
ಆ ದೇವರೇನ ಕೊಡುವರೊ ? ಸಾಯದೆ ನೋಯದೆ ಸ್ವತಂತ್ರನಾಗಿ
ಸಂದುಭೇದವಿಲ್ಲದಿಪ್ಪ ಗುಹೇಶ್ವರಾ ನಿಮ್ಮ ಶರಣ.