ನೋಡೂದ ನೋಡಲರಿಯದೆ ಕೆಟ್ಟಿತ್ತೀ ಲೋಕವೆಲ್ಲ. ನೋಡೂದ ನೋಡಬಲ್ಲಡೆ ಕೂಡಲಿಲ್ಲ ಅಗಲಲಿಲ್ಲ. ನೋಟದ ಕೂಟದ ಅಗಲದ ಸುಖವನು ಗುಹೇಶ್ವರಾ ನಿಮ್ಮ ಶರಣ ಬಲ್ಲ