ವಿಷಯಕ್ಕೆ ಹೋಗು

ಹಲವು ಮಕ್ಕಳ ತಾಯಂತೆ,

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಹಲವು ಮಕ್ಕಳ ತಾಯಂತೆ
ಹೇಸದೆ ಅವರನಾರೈದ ತನುಸಮರ್ಥವು ನಿಮಗಲ್ಲದೆ ಇನ್ನಾರಿಗೆ ಅಳವಡುವದು ? ಮುನ್ನಾರಿಗೆ ಅಳವಡುವದು ? ಇನ್ನು ಎನ್ನಳವೆ ನಿಮ್ಮುವನು ತಿಳಿಯಲು ? ಮುನ್ನಿನ ಸುಕೃತ ಉಂಟಾಗಿ ನಿಮ್ಮ ಪಾದ ದೊರೆಕೊಂಡಿತ್ತು ! ಇನ್ನು ನಮ್ಮನಿಳಿಯ ಬಿಡದೆ
ಎನ್ನುವನು ಇವನೆಂದು ವಿವರಿಸಿ
ಎನ್ನ ನಿಮ್ಮತ್ತ ತೆಗೆ ಕರುಣಿಸಿ. ಎನ್ನ ಮಾತಾಪಿತ_ಗುಹೇಶ್ವರಾ
ನಿಮ್ಮ ಶರಣ ಮಡಿವಳ ಮಾಚಯ್ಯನಿಂದ ಬಯಲಾದೆನು
ಮುಕ್ತನಾದೆನು ನಿಮ್ಮ ಕರುಣದಿಂದ !