ಕೈಯ ಬೋಹರಿಗೆ ಮಂಡೆಯ ಮೇಲೆ ಸಿಂಬೆ ಸಿಂಬಕನ ಮನೆಯ ಮಗ ನಾನಯ್ಯಾ. ಕೂಡಲಸಂಗಮದೇವರ ಮಂಚದ ಕೋಡೇರಿ ಬಂದ ತೊತ್ತಿನ ಮಗ ನಾನಯ್ಯಾ. 355