ನಿನ್ನ ನಾನರಿಯದ ಮುನ್ನ ನೀನೆಲ್ಲಿ ಇದ್ದೆ ಎನ್ನೊಳಗಿದ್ದು ನಿನ್ನ ತೋರಲಿಕೆ ನೀನೆ ರೂಪಾದೆ. ಇನ್ನು ಜಂಗಮವೆ ಲಿಂಗವೆಂದು ನಂಬಿದೆ ಕೂಡಲಸಂಗಮದೇವಾ.