ಹಾಲ ಕಂದಲು ತುಪ್ಪದ ಮಡಕೆಯ ಬೋಡು ಮುಕ್ಕೆನಬೇಡ. ಹಾಲು ಸಿಹಿ ತುಪ್ಪ ಕಮ್ಮನೆ :ಲಿಂಗಕ್ಕೆ ಬೋನ. ಕೂಡಲಸಂಗನ ಶರಣರ ಅಂಗಹೀನರೆಂದಡೆ ನಾಯಕನರಕ . 417