ಆದ್ಯರಲ್ಲ ವೇದ್ಯರಲ್ಲ ಸಾಧ್ಯರಲ್ಲದ

ವಿಕಿಸೋರ್ಸ್ದಿಂದ



Pages   (key to Page Status)   


ಆದ್ಯರಲ್ಲ ವೇದ್ಯರಲ್ಲ ಸಾಧ್ಯರಲ್ಲದ ಹಿರಿಯರ ನೋಡಾ. ತನುವಿಕಾರ ಮನವಿಕಾರ ಇಂದ್ರಿಯವಿಕಾರದ ಹಿರಿಯರ ನೋಡಾ. ಶಿವಚಿಂತೆ ಶಿವಜ್ಞಾನಿಗಳ ಕಂಡಡೆ
ಆಳವಾಡಿ ನುಡಿವರು
ಗುಹೇಶ್ವರನರಿಯದ ಕರ್ಮಿಗಳು.