ವಿಷಯಕ್ಕೆ ಹೋಗು

ಅಸ್ಥಿಗೆ ಚರ್ಮವಾಧಾರವಾಗಿ, ಪ್ರಾಣಕ್ಕೆ

ವಿಕಿಸೋರ್ಸ್ದಿಂದ



Pages   (key to Page Status)   


ಅಸ್ಥಿಗೆ ಚರ್ಮವಾಧಾರವಾಗಿ
ಪ್ರಾಣಕ್ಕೆ ಪ್ರಸಾದ ಮೃತ್ತಿಕೆಯಾಗಿ(ಗೆ?) ಪ್ರಾಣ ಲಿಂಗವಲ್ಲೊ! ಪ್ರಾಣಲಿಂಗವೆಂಬುದು ಕರಕಷ್ಟ ನೋಡಾ. ಪ್ರಾಣಲಿಂಗವೆಂಬುದು ಕರನಾಚಿಕೆ ನೋಡಾ. ಒಡೆದ ಮಡಕೆಗೆ ಒತ್ತಿ ಮಣ್ಣ ಮೆತ್ತಿದಡೆ
ಅದು ತರಹರವಾಗಬಲ್ಲುದೆ ಗುಹೇಶ್ವರಾ?