ವಿಷಯಕ್ಕೆ ಹೋಗು

ಆದಿ ಅನಾದಿ ಎಂಬೆರಡರ

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಆದಿ ಅನಾದಿ ಎಂಬೆರಡರ ಮೂಲವನೆತ್ತಿ ತೋರಿದನಯ್ಯಾ ಬಸವಣ್ಣನು. ಆದಿ ಲಿಂಗ ಅನಾದಿ ಜಂಗಮವೆಂಬ (ಶರಣನೆಂಬ?) ಭೇದವ
ವಿವರಿಸಿ ತೋರಿದನಯ್ಯಾ ಬಸವಣ್ಣನು. ಕಾಯದ ಜೀವದ ಸಂಬಂಧವ
ಅಸಂಬಂಧವ ಮಾಡಿ ತೋರಿದನಯ್ಯಾ ಬಸವಣ್ಣನು. ಎನ್ನ ಆದಿ ಅನಾದಿಯನು ಬಸವಣ್ಣನಿಂದರಿದು ಗುಹೇಶ್ವರಲಿಂಗದಲ್ಲಿ ಸುಖಿಯಾದೆನು ಕಾಣಾ ಚನ್ನಬಸವಣ್ಣ.