ತನ್ನ ಮುಟ್ಟಿ ನೀಡಿದುದೆ ಪ್ರಸಾದ ತನ್ನ ಮುಟ್ಟ[ದೆ] ನೀಡಿದುದೆ ಓಗರ. ಲಿಂಗಕ್ಕೆ ಕೊಟ್ಟು ಕೊಂಡಡೆ ಪ್ರಸಾದಿ. ಇದು ಕಾರಣ_ಇಂತಪ್ಪ ಭೃತ್ಯಾಚಾರಿಗಲ್ಲದೆ ಪ್ರಸಾದವಿಲ್ಲ ಗುಹೇಶ್ವರಾ.