ಕಾಯದ ಒಲವರದಲ್ಲಿ ನಿಲುವ

ವಿಕಿಸೋರ್ಸ್ದಿಂದ



Pages   (key to Page Status)   


ಕಾಯದ ಒಲವರದಲ್ಲಿ ನಿಲುವ ಚಿತ್ತ
ಕಂಗಳ ಗೊತ್ತಿನಲ್ಲಿ ಕಟ್ಟುವಡೆದು ದೃಷ್ಟದ ಇಷ್ಟದಲ್ಲಿ ಕಂಗಳ ಸೂತಕ ಹಿಂಗಿ ಮನದ ಸೂತಕ ಹರಿದು ಗುಹೇಶ್ವರನೆಂಬ ಭಾವದ ಭ್ರಮೆ ಅಡಗಬೇಕು.