ಶೀಲಶೀಲವೆಂಬ ನೀಲಿಗವಾರ್ತೆಯ ಬೇಳುವೆ ಬಾಲರಾಳಿಯಂತೆ ಆಳಿಗೊಂಡಿತ್ತು. ಹೇಳಲಿಲ್ಲ ಕೇಳಲಿಲ್ಲದ ವಳಾವಳಿಯ ಬರಿಯ ಶಬ್ದ ಬಯಲ ಹೋರಟೆ ! ಅಂಗಸುಖಿಗಳಿಗೆ ಲಿಂಗವಿಲ್ಲಾಗಿ ಗುಹೇಶ್ವರನೆಂಬ ಶೀಲವು ಸೀಮೆಯ ಮೀರಿ ಕಾಡಿತ್ತು