ಇದು ಲೇಸಾಯಿತ್ತು: ತುಂಬಿದ

ವಿಕಿಸೋರ್ಸ್ದಿಂದ



Pages   (key to Page Status)   


ಇದು ಲೇಸಾಯಿತ್ತು: ತುಂಬಿದ ಲೆಕ್ಕಕ್ಕೆ ಮತ್ತೊಂದೆಂದು ಕಡೆಗಾಣಿಸುವಂತೆ
ಸ್ಥಾಣುವಿನ ಮರೆಯ ಚೋರನಂತೆ
ಅಂಬುಧಿಯ ಕೊಂಬಿನಲ್ಲಿದ್ದ ವಿಹಂಗನಂತೆ
ಎಲ್ಲಿ ಬಂದಡೂ ಗುಹೇಶ್ವರನೆಂಬ ಭಾವ ಒಂದಾಯಿತ್ತು !