ಉಚ್ಚೆಯ ಜವುಗಿನ ಬಚ್ಚಲ

ವಿಕಿಸೋರ್ಸ್ದಿಂದ



Pages   (key to Page Status)   


ಉಚ್ಚೆಯ ಜವುಗಿನ ಬಚ್ಚಲ ತಂಪಿನಲ್ಲಿ: ನಿಚ್ಚಕ್ಕೆ ಹೊರಳುವ ಹೀಹಂದಿಯಂತೆ
ಶಿವನ ಇಚ್ಛೆಯನರಿಯದೆ ಮಾತನಾಡುವರ ಮೆಚ್ಚುವನೆ ನಮ್ಮ ಗುಹೇಶ್ವರಲಿಂಗವು ?