ಒಳಗ ತೊಳೆಯಲರಿಯದೆ ಹೊರಗ

ವಿಕಿಸೋರ್ಸ್ದಿಂದ



Pages   (key to Page Status)   


ಒಳಗ ತೊಳೆಯಲರಿಯದೆ ಹೊರಗ ತೊಳೆದು ಕುಡಿವುತ್ತಿರ್ದರಯ್ಯಾ
ಪಾದೋದಕ ಪ್ರಸಾದವನರಿಯದೆ. ಬಂದ ಬಟ್ಟೆಯಲ್ಲಿ ಮುಳುಗುತ್ತೈದಾರೆ ಗುಹೇಶ್ವರಾ.