ಅಂಗಜೀವಿಗಳೆಲ್ಲಾ ಅಶನಕ್ಕೆ ನೆರೆದು,

ವಿಕಿಸೋರ್ಸ್ದಿಂದ



Pages   (key to Page Status)   


ಅಂಗಜೀವಿಗಳೆಲ್ಲಾ ಅಶನಕ್ಕೆ ನೆರೆದು
ಲಿಂಗವಾರ್ತೆಯ ನುಡಿವರಯ್ಯಾ. ಕಾಯಜೀವಿಗಳೆಲ್ಲಾ ಕಳವಳಿಸಿ ನುಡಿವರಯ್ಯಾ. ಮನಬಂದ ಪರಿಯಲ್ಲಿ ನುಡಿವಿರಿ
ಗುಹೇಶ್ವರಲಿಂಗ ನಿಮಗೆಲ್ಲಿಯದೊ ?