ವಿಷಯಕ್ಕೆ ಹೋಗು

ಅಗ್ಘವಣಿ ಸುಯಿದಾನವಾದ ಶರಣಂಗೆ,

ವಿಕಿಸೋರ್ಸ್ದಿಂದ


Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])

ಅಗ್ಘವಣಿ ಸುಯಿದಾನವಾದ ಶರಣಂಗೆ, ತನು ಸುಯಿದಾನವಾಗಬೇಕು.
ತನು ಸುಯಿದಾನವಾದ ಶರಣಂಗೆ ಮನ ಸುಯಿದಾನವಾಗಬೇಕು.
ಮನ ಸುಯಿದಾನವಾದ ಶರಣಂಗೆ ಪ್ರಾಣದ ಮೇಲೆ ಲಿಂಗ ಸಯವಾಗಬೇಕು.
ಪ್ರಾಣದ ಮೇಲೆ ಲಿಂಗ ಸಯವಾಗದಿರ್ದಡೆ ಇದೆಲ್ಲ ವೃಥಾ ಎಂದಿತ್ತು ಕೂಡಲಚೆನ್ನಸಂಗಯ್ಯನ ವಚನ