ಆಡಿಹರಯ್ಯಾ ಹಾಡಿಹರಯ್ಯಾ ಮನಬಂದ ಪರಿಯಲಿ

ವಿಕಿಸೋರ್ಸ್ದಿಂದ



Pages   (key to Page Status)   

ಆಡಿಹರಯ್ಯಾ ಹಾಡಿಹರಯ್ಯಾ ಮನಬಂದ ಪರಿಯಲಿ, ಶಿವಶರಣರ ಮುಂದೆ ಆಡಿಹರಯ್ಯಾ ಹಾಡಿಹರಯ್ಯಾ. ಕೋಡಂಗಿಯಾಟವನಾಡಿದ ಭಕ್ತಂಗೆ ಬೇಡಿತ್ತನೀವ, ನಮ್ಮ ಕೂಡಲಸಂಗಮದೇವ. 179 ಆಡಿಹರಯ್ಯಾ ಹಾಡಿಹರಯ್ಯಾ ಮನಬಂದ ಪರಿಯಲಿ
ಶಿವಶರಣರ ಮುಂದೆ ಆಡಿಹರಯ್ಯಾ ಹಾಡಿಹರಯ್ಯಾ. ಕೋಡಂಗಿಯಾಟವನಾಡಿದ ಭಕ್ತಂಗೆ ಬೇಡಿತ್ತನೀವ
ನಮ್ಮ ಕೂಡಲಸಂಗಮದೇವ. 179