ಆದಿತ್ಯವಾರ ಸೋಮವಾರ ಮಂಗಳವಾರವೆಂದು,

ವಿಕಿಸೋರ್ಸ್ದಿಂದ



Pages   (key to Page Status)   


ಆದಿತ್ಯವಾರ ಸೋಮವಾರ ಮಂಗಳವಾರವೆಂದು
ಏಳು ವಾರವ ಹೆಸರಿಟ್ಟು ನುಡಿವರು
ನಾವಿದನರಿಯೆವು. ಗುಹೇಶ್ವರನ ಶರಣ ಚೆನ್ನಬಸವಣ್ಣಂಗೆ ಮೂರೇ ವಾರ