ವಿಷಯಕ್ಕೆ ಹೋಗು

ಉದಕದೊಳಗೆ ಬೈಚಿಟ್ಟ

ವಿಕಿಸೋರ್ಸ್ದಿಂದ
Title vachana saahitya
Author Basavanna
Year 1191 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])

ಉದಕದೊಳಗೆ ಬೈಚಿಟ್ಟ ಬೈಕೆಯ ಕಿಚ್ಚಿನಂತೆ ಇದ್ದಿತ್ತು; ಸಸಿಯೊಳಗಣ ರಸದ ರುಚಿಯಂತೆ ಇದ್ದಿತ್ತು; ನನೆಯೊಳಗಣ ಪರಿಮಳದಂತೆ ಇದ್ದಿತ್ತು; ಕೂಡಲಸಂಗಮದೇವರ ನಿಲವು ಕನ್ನೆಯ ಸ್ನೇಹದಂತೆ ಇದ್ದಿತ್ತು.

ದೇವರು ಯೋಚನೆ ಮಾಡುವ ರೀತಿ

ಹೊಟ್ಟೆಯೊಳಗಿನ ಬಯಕೆಯಂತೆ, ಗಿಡಗಳ ಒಳಗಿನ ರಸದ ರುಚಿಯಂತೆ

ಕನ್ಯೆಯರ ಸ್ನೇಹದಂತೆ ಚಂಚಲ


ಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ| |ಸರ್ವಜ್ಞ | ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ