ಎನ್ನ ಮನದಲ್ಲಿ ಮತ್ತೊಂದನರಿಯೆನಯ್ಯಾ ಓಂ ನಮಃ ಶಿವಾಯ ಓಂ ನಮಃ ಶಿವಾಯ ಎನಗಿದೆ ಮಂತ್ರ ಇದೇ ಜಪ. ಕೂಡಲಸಂಗಮದೇವಾ ನೀನೆ ಬಲ್ಲೆ ಎಲೆ ಲಿಂಗವೆ.