ಒಕ್ಕುದ ಮಿಕ್ಕುದನುಂಡು ಕಿವಿಕಿವಿದಾಡುವೆ. ಶರಣರ ಮನೆಯ ಲೆಂಗಿಯ ಡಿಂಗರಿಗ ನಾನು ಕೂಡಲಸಂಗನ ಶರಣರ ಮನೆಯ ಭಕ್ತಿಯ ಮರುಳ ನಾನು. 461