ಕನ್ನಡಿಯೊಳಗಣ ರೂಪನರಸಿಯೂ ಕಾಣರು,

ವಿಕಿಸೋರ್ಸ್ದಿಂದ



Pages   (key to Page Status)   


ಕನ್ನಡಿಯೊಳಗಣ ರೂಪನರಸಿಯೂ ಕಾಣರು
ಹೊಳೆವುತ್ತಿದೆ ಧ್ರುವ (ಭ್ರೂ?) ಮಂಡಲದೊಳಗೆ ಇದ ಬಲ್ಲವರೊಳಗಿಪ್ಪ ಗುಹೇಶ್ವರ.