ಅಮೃತವನುಂಬ ಶಿಶುವಿಂಗೆ ವಿಷವನೂಡುವರೆ

ವಿಕಿಸೋರ್ಸ್ದಿಂದ

Pages   (key to Page Status)   

ಅಮೃತವನುಂಬ ಶಿಶುವಿಂಗೆ ವಿಷವನೂಡುವರೆ ಅಯ್ಯಾ ನೆಳಲ ತಂಪಿನಲ್ಲಿ ಬೆಳೆದ ಸಸಿಗೆ ಉರಿಯ ಬೇಲಿಯ ಕಟ್ಟುವರೆ ಅಯ್ಯಾ ಚೆನ್ನಮಲ್ಲಿಕಾರ್ಜುನಯ್ಯಾ
ನಿಮ್ಮ ಕರುಣದ ಕಂದನೊಡನೆ ಸೂನೆಗಾರರ ಮಾತನಾಡಿಸುವರೆ ಅಯ್ಯಾ