ಗುರು ಮುನಿದಡೆ ಒಂದು

ವಿಕಿಸೋರ್ಸ್ದಿಂದ


Pages   (key to Page Status)   

ಗುರು ಮುನಿದಡೆ ಒಂದು ದಿನ ತಾಳುವೆ
ಲಿಂಗ ಮುನಿದಡೆ ದಿನವರೆ ತಾಳುವೆ. ಜಂಗಮ ಮುನಿದಡೆ ಕ್ಷಣಮಾತ್ರ ತಾಳಿದೆನಾದಡೆ
ಎನ್ನ ಪ್ರಾಣದ ಹೋಕು ಕೂಡಲಸಂಗಮದೇವಾ.