ಗುರುಲಿಂಗಜಂಗಮದಿಂದ ಪಾದೋದಕ ಪ್ರಸಾದವಾಯಿತ್ತು. ಆ ಭಾವವೇ ಮಹಾನುಭಾವವಾಗಿ ಎನಗೆ ಮತ್ತೆ ಬೇರೆ ವ್ರಸಾದವೆಂಬುದಿಲ್ಲ ಕೂಡಲಸಂಗಮದೇವಾ.