ಚಂದ್ರಮನಂತೆ ಕಳೆ ಸಮನಿಸಿತ್ತೆನಗೆ ಸಂಸಾರವೆಂಬ ರಾಹು ಸರ್ವಗ್ರಾಸಿಯಾಗಿ ನುಂಗಿತ್ತಯ್ಯಾ. ಇಂದೆನ್ನ ದೇಹಕ್ಕೆ ಗ್ರಹಣವಾಯಿತ್ತು ಇನ್ನೆಂದಿಂಗೆ ಮೋಕ್ಷವಹುದೊ ಕೂಡಲಸಂಗಮದೇವಾ 9