ತನುವ ಕೊಟ್ಟು ಗುರುವನೊಲಿಸಬೇಕು ಮನವ ಕೊಟ್ಟು ಲಿಂಗವನೊಲಿಸಬೇಕು ಧನವ ಕೊಟ್ಟು ಜಂಗಮವನೊಲಿಸಬೇಕು. ಈ ತ್ರಿವಿಧವ ಹೊರಗು ಮಾಡಿ ಹರೆಯ ಹೊುಸಿ ಕುರುಹ ಪೂಜಿಸುವ ಗೊರವರ ಮೆಚ್ಚ ಕೂಡಲಸಂಗಮದೇವ. 206