ವಿಷಯಕ್ಕೆ ಹೋಗು

ತಲೆಯ ಮೇಲೆ ತಲೆಯಿದ್ದಿತ್ತಲ್ಲಾ

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ತಲೆಯ ಮೇಲೆ ತಲೆಯಿದ್ದಿತ್ತಲ್ಲಾ ! ಆ ತಲೆಯಾತಲೆ ನುಂಗಿತ್ತಲ್ಲಾ ! ಸತ್ತು ಹಾಲ ಸವಿಯ ಬಲ್ಲಡೆ
ರಥದ ಕೀಲ ಬಲ್ಲಡೆ_ಅದು ಯೋಗ ! ಶಿಶು ಕಂಡ ಕನಸಿನಲುಳ್ಳ ತೃಪ್ತಿ ನಿನ್ನಲ್ಲಿ ಉಂಟೆ ಗುಹೇಶ್ವರಾ?