ತೊತ್ತಿಂಗೆ ಲಕ್ಷಣವೇಕಯ್ಯಾ ಅವರೊಕ್ಕುದನುಂಡು ಮಿಕ್ಕುದ ಕಾ್ದುಪ್ಪುದು. ಸಾರೆ ಹೊರಸೇಕೆ ಅವಳಿಗೆ ಮಾರುತ್ತರವೇಕೆ ಕೂಡಲಸಂಗನ ಶರಣರೊಡನೆ ಇದಿರುತ್ತರವೇಕೆ ಸಿಂಬಕಂಗೆ 468