ವಿಷಯಕ್ಕೆ ಹೋಗು

ದೂರ್ವೆಯದಳನ ಮೇಯಬಂದ ಮೊಲನ

ವಿಕಿಸೋರ್ಸ್ದಿಂದ


Title vachana saahitya
Author Tomtada Siddalingeshwara ShivaYogigaLu
Year 1550-1600 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ದೂರ್ವೆಯದಳನ ಮೇಯಬಂದ ಮೊಲನ ಉರ್ವಿಯ ಕರಡಿ ತೊಡರಿಗೊಂಡಿಪ್ಪುದಯ್ಯ. ಕರಡಿಯ ಹಿಡಿದ ಬೇಡನ ಕಯ್ಯ ಕಾಡು ನಾಯಿಗಳು ನಾಡನೆಲ್ಲವ ಹರಿದು ತಿನುತಿಪ್ಪವು; ಇವರ ಗಾಢವನೇನೆಂಬೆನಯ್ಯ. ಇವರ ಗಾಢ ಗಮಕವ ಮುರಿದಾತನಲ್ಲದೆ ಲಿಂಗೈಕ್ಯನಲ್ಲ ಕಾಣಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.