ದ್ವೈತಾದ್ವೈತವನೋದಿ ಏನ ಮಾಡುವಿರಯ್ಯಾ ನಮ್ಮ ಶರಣರಿಗುರಿ[ಯ]ರಗಾಗಿ ಕರಗದನ್ನಕ್ಕ ಸ್ಥಾವರ ಜಂಗಮವೊಂದೆ ಎಂದು ನಂಬದನ್ನಕ್ಕ. ಕೂಡಲಸಂಗಮದೇವಾ ಬರಿಯ ಮಾತಿನ ಮಾಲೆಯಲೇನಹುದು 191