ವಿಷಯಕ್ಕೆ ಹೋಗು

ನಚ್ಚುಮಚ್ಚಿಂಗೆ ಪೂಜಿಸಿ ನಿಶ್ಚಯವೆಂದೆನಲಿಲ್ಲ.

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ನಚ್ಚುಮಚ್ಚಿಂಗೆ ಪೂಜಿಸಿ ನಿಶ್ಚಯವೆಂದೆನಲಿಲ್ಲ. ತಾನು ಲಿಂಗವೊ ? ಪ್ರಾಣ ಲಿಂಗವೊ ? ಆವುದು ಲಿಂಗ ? ಬಲ್ಲವರು ನೀವು ಹೇಳಿರೆ ಅಂಗದಲ್ಲಿ ಅಂ(ಸಂ ?)ಗಿಯಲ್ಲ
ಸಂಗದಲ್ಲಿ ವ್ಯಸನಿಯಲ್ಲ ಅಂಗವಿಲ್ಲದ ಸಂಗ ಗುಹೇಶ್ವರ ನಿಮ್ಮ ಶರಣ.