ನಾನೆಂಬುದೆಲ್ಲಿಯದಯ್ಯ ಲಿಂಗವೆಂಬ ಮಹಾತ್ಮಂಗೆ,

ವಿಕಿಸೋರ್ಸ್ದಿಂದ



Pages   (key to Page Status)   

ನಾನೆಂಬುದೆಲ್ಲಿಯದಯ್ಯ ಲಿಂಗವೆಂಬ ಮಹಾತ್ಮಂಗೆ
ಶರಣನೊಡಲುಗೊಂಡಡೇನು ಸಾಮಾನ್ಯನೆ ಪ್ರಕೃತಿಗುಣವಿಡಿದು ಭಿನ್ನಭಾವಿಯಲ್ಲ. ಕೂಡಲಸಂಗನ ಶರಣರ ಪರಿ ಬೇರೆ.