Pages(key to [[Help:Page Status{{!}}Page Status]])
ನಿತ್ಯ ನಿರ್ಗುಣನು ನಿರ್ವಿಕಾರಿ ನಿರ್ವಿಕಲ್ಪ ನಿತ್ಯಾತ್ಮಕನು `ಏಕಮೇವಾ ನ ದ್ವಿತೀಯ ಪರಾಪರವೆ' ಶರಣ ಲಿಂಗವೆಂದು ತೋರಿತ್ತು ಕಾಣಾ. ಎಂದರೆ ಆ ಅಂಗ ಲಿಂಗಕ್ಕೆ ಬ್ಥಿನ್ನವೆಲ್ಲಿಯದೋ? ಅದೆಂತೆಂದಡೆ: ಚಿನ್ನ ಬಣ್ಣದಂತೆ ಶಿವಶಕ್ತಿಯಂತೆ ಶುದ್ಧ ಪರಾಪರವೆ ಶರಣನು ನೋಡಾ ಮಹಾಲಿಂಗಗುರು ಶಿವಸಿದ್ದೇಶ್ವರ ಪ್ರಭುವೇ.