ಪ್ರಾಣವ ಮಾರುವವರಿಂಗೆ ಪ್ರಾಣಲಿಂಗವೆಲ್ಲಿಯದೊ?

ವಿಕಿಸೋರ್ಸ್ದಿಂದ



Pages   (key to Page Status)   


ಪ್ರಾಣವ
ಮಾರುವವರಿಂಗೆ
ಪ್ರಾಣಲಿಂಗವೆಲ್ಲಿಯದೊ?
ಇಷ್ಟಲಿಂಗಪೂಜಕರೆಲ್ಲ
ನೇಮವ
ಮಾಡುತ್ತಿಪ್ಪರು.
ಸೂನೆಗಾರಂಗೆ
ಪ್ರಸಾದವೆಲ್ಲಿಯದೊ
ಗುಹೇಶ್ವರಾ.