ಬಸವನಿದ್ದಂತೆ ಊರ ಪಶುವನೊಯಿವರೆ

ವಿಕಿಸೋರ್ಸ್ದಿಂದ


Pages   (key to Page Status)   

ಬಸವನಿದ್ದಂತೆ ಊರ ಪಶುವನೊಯಿವರೆ ಸಂಗಯ್ಯಾ ಕಗ್ಗಾಯಿಯಿದ್ದಂತೆ ಹೂಮಿಡಿಯನೊಯಿವರೆ ಸಂಗಯ್ಯಾ ನಾನಿದ್ದಂತೆ ನನ್ನ ಶಿಶು ಸಂಗಯ್ಯನನೊಯಿವರೆ ಕೂಡಲಸಂಗಯ್ಯಾ