ಬೆಳಗಿನೊಳಗಣ ಬೆಳಗು ಮಹಾಬೆಳಗು

ವಿಕಿಸೋರ್ಸ್ದಿಂದ


Pages   (key to Page Status)   

ಬೆಳಗಿನೊಳಗಣ ಬೆಳಗು ಮಹಾಬೆಳಗು ! ಶಿವ ಶಿವಾ ! ಪರಮಾಶ್ರಯವೆ ತಾನಾಗಿ ಶತಪತ್ರಕಮಳಕರ್ಣಿಕಾಮಧ್ಯದಲ್ಲಿ ಸ್ವತಃಸಿದ್ಧನಾಗಿಪ್ಪ ನಮ್ಮ ಕೂಡಲಸಂಗಮದೇವ.