ಬ್ರಾಹ್ಮಣನಾಗಲಿ ಕ್ಷತ್ರಿಯನಾಗಲಿ ವೈಶ್ಯನಾಗಲಿ ಶೂದ್ರನಾಗಲಿ ಆವಜಾತಿಯಲ್ಲಿ ಹುಟ್ಟಿದಾತನಾದಡಾಗಲಿ ಗುರುಕಾರುಣ್ಯವ ಪಡೆದು ಅಂಗದ ಮೇಲೆ ಲಿಂಗಧಾರಣವಾಗಿ ಆಚಾರಕ್ರಿಯಾಸಂಪನ್ನನಾದ ಮಹಾತ್ಮನೇ ಮೂರುಲೋಕಕ್ಕಧಿಕ ನೋಡಾ ! ಅದೆಂತೆಂದೊಡೆ : ``ಬ್ರಾಹ್ಮಣಃ ಕ್ಷತ್ರಿಯೋ ವೈಶ್ಯಃ ಶೂದ್ರೋ ವಾಪ್ಯಂತ್ಯಜೋýಪಿ ವಾ