ವಿಷಯಕ್ಕೆ ಹೋಗು

ಮಂಡೆ ಬೋಳಾಗಿ, ಮೈ

ವಿಕಿಸೋರ್ಸ್ದಿಂದ


Title vachana saahitya
Author Tomtada Siddalingeshwara ShivaYogigaLu
Year 1550-1600 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಮಂಡೆ ಬೋಳಾಗಿ
ಮೈ ಬತ್ತಲೆಯಾಗಿಪ್ಪವರ ಕಂಡರೆ ನಿರ್ವಾಣಿಗಳೆಂಬೆನೆ? ಎನ್ನೆನಯ್ಯ. ಅಖಂಡಿತವಾಗಿ ಮನ ಬೋಳಾಗಿ ಭಾವ ಬತ್ತಲೆಯಾಗಿರಬಲ್ಲರೆ ಅದು ನಿರ್ವಾಣವೆಂಬೆ ಕಾಣಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.