ಮನೆ ನೋಡಾ ಬಡವರು:ಮನ ನೋಡಾ ಘನ. ಸೋಂಕಿನಲ್ಲಿ ಶುಚಿ:ಸರ್ವಾಂಗ ಕಲಿಗಳು. ಪಸರಕ್ಕನುವಿಲ್ಲ :ಬಂದ ತತ್‍ಕಾಲಕೆ ಉಂಟು ಕೂಡಲಸಂಗನ ಶರಣರು ಸ್ವತಂತ್ರಧೀರರು. 326